Nammamma Shaarade Lyrics in Kannada

Nammamma Shaarade Lyrics in Kannada

ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ನಿಮ್ಮೊಳಗಿಹನಾರಮ್ಮಾ ಕಮ್ಮಗೋಲನ ವೈರಿ ಸುತನಾದ ಸೊಂಡಿಲ ಹೆಮ್ಮೆಯ ಗಣನಾಥನೇ ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ ಕೋರೆದಾಡೆಯನಾರಮ್ಮಾ ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೇ ಉಟ್ಟದಟ್ಟಿಯು ಬಿಗಿದುಟ್ಟ ಚೆಲ್ಲಣದ ದಿಟ್ಟ ತಾ ನಿವನಾರಮ್ಮ …

Read moreNammamma Shaarade Lyrics in Kannada